alex Certify BREAKING : ಕುಮಟಾದಲ್ಲಿ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆ : ಆತಂಕಗೊಂಡ ಸವಾರರು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕುಮಟಾದಲ್ಲಿ ಟ್ಯಾಂಕರ್ ನಿಂದ ಏಕಾಏಕಿ ಗ್ಯಾಸ್ ಸೋರಿಕೆ : ಆತಂಕಗೊಂಡ ಸವಾರರು!

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೇಕೋಡಿ ಬಳಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿ ವಾಹನ ಸವಾರರು ಆತಂಕಗೊಂಡಿರುವ ಘಟನೆ ನಡೆದಿದೆ.

ಕುಮಟಾ ತಾಲೂಕಿನ ಕಡೇಕೋಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ನಡೆದಿದ್ದು, ಗೋವಾದಿಂದ ಮಂಗಳೂರಿಗೆ ಸಾಗುತ್ತಿದ್ದ ಟ್ಯಾಂಕರ್ ನಲ್ಲಿ ಅನಿಲ ಸೋರಿಕೆಯಾಗಿದೆ. ಅಡುಗೆ ಅನಿಲ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆತಂಕಗೊಂಡಿದ್ದಾರೆ. ಆದರೆ ಟ್ಯಾಂಕರ್ ನೈಟ್ರೋಜನ್ ತುಂಬಿಕೊಂಡು ಹೋಗುತ್ತಿತ್ತು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...