alex Certify BREAKING : ಹೃದಯಾಘಾತದಿಂದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೃದಯಾಘಾತದಿಂದ ತಮಿಳುನಾಡು ಸಂಸದ ಗಣೇಶಮೂರ್ತಿ ನಿಧನ

ತಮಿಳುನಾಡು : ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ರೋಡ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಎಂಡಿಎಂಕೆಯ ಎ.ಗಣೇಶಮೂರ್ತಿ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು ಎಂದು ವರದಿ ತಿಳಿಸಿದೆ. ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಅವರನ್ನು ಮಾರ್ಚ್ 24 ರಂದು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಇದಾದ ಬಳಿಕ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...