ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿರುವ ಎಲಂಗಾನಾ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ಚುನಾವಣಾ ರಾಜಕೀಯಕ್ಕೆ ಮರುಪ್ರವೇಶಿಸಲು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.