alex Certify BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ದುರ್ಮರಣ

ಬೆಳಗಾವಿ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದ ನಂದಗಡ ಬಳಿ   ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, 9 ಮಂದಿ ಪ್ರಯಾಣಿಕರ ಪೈಕಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮದುವೆ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೃತರು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...