alex Certify BREAKING : ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಮನಗರದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ರಾಮನಗರ :  ರಾಮನಗರದಲ್ಲಿ  ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರ ಸ್ಥಿತಿ ಗಂಭೀರವಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ.

ಮಾರುತಿ 800 ಕಾರು ಹಾಗೂ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು , ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...