alex Certify BREAKING : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಕೋಲಾರ ಮೂಲದ ಐವರು ಸ್ಥಳದಲ್ಲೇ ದುರ್ಮರಣ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ : ಕೋಲಾರ ಮೂಲದ ಐವರು ಸ್ಥಳದಲ್ಲೇ ದುರ್ಮರಣ.!

ತಮಿಳುನಾಡು : ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಐವರು ದುರ್ಮರಣಕ್ಕೀಡಾಗಿದ್ದಾರೆ.

ತಮಿಳುನಾಡಿನ ರಾಣಿಪೇಟೆ ಬಳಿ ಈ ಅಪಘಾತ ನಡೆದಿದೆ. ಕೆಎಸ್ ಆರ್ ಟಿ ಬಸ್ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಬಸ್ ಚಾಲಕ ಹಾಗೂ ಕ್ಯಾಂಟರ್ ನಲ್ಲಿದ್ದ ನಾಲ್ವರು ಸೇರಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

 

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...