alex Certify BREAKING : ಕೊಡಗಿನಲ್ಲಿ ಘೋರ ದುರಂತ : ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೊಡಗಿನಲ್ಲಿ ಘೋರ ದುರಂತ : ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು : ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ.

ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ನದಿಗೆ ಈಜಲು ತೆರಳಿದ್ದರು. ಆದರೆ ದುರಾದೃಷ್ಟವಶಾತ್ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.   ಮೃತರು ಪೊನ್ನಂಪೇಟೆಯ ಸಿಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...