ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಏ.29 ರಿಂದ ಮೇ 15 ರವರೆಗೆ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.