alex Certify BREAKING : ರಾಜ್ಯ ಸರ್ಕಾರದಿಂದ 11 ಮಂದಿ ‘ತಹಶೀಲ್ದಾರ್’ ಗಳ ವರ್ಗಾವಣೆ ಮಾಡಿ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದಿಂದ 11 ಮಂದಿ ‘ತಹಶೀಲ್ದಾರ್’ ಗಳ ವರ್ಗಾವಣೆ ಮಾಡಿ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...