ಬೆಂಗಳೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, 20 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ನಡವಳಿ ದಿನಾಂಕ:06.12.2024.ಉಲ್ಲೇಖಿತ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.