alex Certify BREAKING : ಅಸ್ಸಾಂ ನಲ್ಲಿ ಬೋಟ್ ಮುಳುಗಿ ಮೂವರು ಸಾವು, 20 ಮಂದಿ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಸ್ಸಾಂ ನಲ್ಲಿ ಬೋಟ್ ಮುಳುಗಿ ಮೂವರು ಸಾವು, 20 ಮಂದಿ ರಕ್ಷಣೆ

ಅಸ್ಸಾಂನಲ್ಲಿ ಭಾರೀ ಬಿರುಗಾಳಿಗೆ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಈ ಘಟನೆ ನಡೆದಿದೆ. ಬೋಟ್ ನಲ್ಲಿದ್ದ 20 ಜನರನ್ನು ರಕ್ಷಣೆ ಮಾಡಲಾಗಿದೆ. ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...