ಬೆಂಗಳೂರು : ರಾಜ್ಯ ಸರ್ಕಾರ ಮೂವರು ಡಿವೈಎಸ್’ಪಿ ಹಾಗೂ 26 ಮಂದಿ ಪೊಲೀಸ್ ಇನ್ಸ್ಪೆಕ್ಟರ್’ಗಳ (ಸಿವಿಲ್) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಉಲ್ಲೇಖಿತ (4) ರ ದಿನಾಂಕದಂದು ನಡೆದ ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.



