ಬೆಂಗಳೂರು : ರಾಜ್ಯ ಸರ್ಕಾರ 41 ಪೊಲೀಸ್ ಇನ್ಸ್ಪೆಕ್ಟರ್ ( ಸಿವಿಲ್ ) ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ರವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.