alex Certify BREAKING : 6 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 6 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 6 ಮಂದಿ ಡಿವೈಎಸ್ಪಿ (ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

6 ಡಿವೈಎಸ್ಪಿ ಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.

ದತ್ತಾತ್ರೇಯ, ಮಹಾನಂದ,ಹೆಚ್.ಕೆ, ಗೋಪಾಲಕೃಷ್ಣ, ಮಂಜುನಾಥ್.ಎಸ್.ಮಹೇಶ್, ಎಂ.ಕೆ , ದ್ವಾರಿಕ ಕೆ ನಾಯ್ಡ ಇವರನ್ನು ವರ್ಗಾಯಿಸಿ ಆದೇಶಿಸಲಾಗಿದೆ.ಸಂಬಂಧಪಟ್ಟ ಘಟಕಾಧಿಕಾರಿಗಳು, ಮೇಲ್ದಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...