ಬೆಂಗಳೂರು : ಐವರು ಕೆಎಎಸ್ ( KAS) ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಈ ಕೆಳಕಂಡ ಕೆ.ಎ.ಎಸ್ ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.