alex Certify BREAKING : ಹಾವೇರಿಯಲ್ಲಿ `ತ್ರಿಬಲ್ ಮರ್ಡರ್’ : ಅತ್ತಿಗೆ , ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿಯಲ್ಲಿ `ತ್ರಿಬಲ್ ಮರ್ಡರ್’ : ಅತ್ತಿಗೆ , ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿ

ಹಾವೇರಿ : ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಕುಮಾರ್ ಗೌಡ ಎಂಬಾತ ಸ್ವಂತ ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.  ಗೀತಾ,  ಅಕುಲ್ (10) ಹಾಗೂ ಅಂಕಿತಾ (7) ಮೃತ ದುರ್ದೈವಿಗಳು. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...