alex Certify BREAKING : ಮೈಸೂರಿನಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಿನಲ್ಲಿ ಭೀಕರ ಅಪಘಾತ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು

ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸುಂಕಲ್ ಮಂಟಿ ಬಳಿ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಾದ ಸೋಮಶೇಖರ್ (30) ಹಾಗೂ ನಾಗೇಶ್ (28) ಮೃತಪಟ್ಟಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...