alex Certify BREAKING : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಐವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಐವರಿಗೆ ಗಾಯ

ಇಂಫಾಲ್: ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಎರಡು ಜನಾಂಗಿಯ ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಶನಿವಾರ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮದ ಸ್ವಯಂಸೇವಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...