alex Certify BREAKING : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ |Firing | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ |Firing

ಹಾಸನ : ಹಾಸನದಲ್ಲಿ ಹಾಡಹಗಲೇ ಗುಂಡಿಕ್ಕಿ ಇಬ್ಬರ ಹತ್ಯೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಹೊಯ್ಸಳ ನಗರದ ಬಡಾವಣೆಯಲ್ಲಿ ದುಷ್ಕರ್ಮಿಗಳು ಇಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಹಾಸನದ ಕೆ. ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಆಸ್ತಿ ವಿಚಾರಕ್ಕೆ ಇಬ್ಬರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...