alex Certify BREAKING : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಮತ್ತೆ ಇಬ್ಬರು ಬಲಿ : ಮೃತರ ಸಂಖ್ಯೆ 20 ಕ್ಕೆ ಏರಿಕೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಮತ್ತೆ ಇಬ್ಬರು ಬಲಿ : ಮೃತರ ಸಂಖ್ಯೆ 20 ಕ್ಕೆ ಏರಿಕೆ!

ಕಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಂದೂ ಮತ್ತೆ ಇಬ್ಬರು ಟಿಎಂಸಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಗೆ ಮತದಾನ ನಡೆಯುತ್ತಿರುವಾಗ ಮಧ್ಯರಾತ್ರಿಯಿಂದ ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಹತ್ಯೆಗೀಡಾದವರಲ್ಲಿ 9 ಟಿಎಂಸಿ ಸದಸ್ಯರು, ಬಿಜೆಪಿ, ಸಿಪಿಐ (ಎಂ) ಮತ್ತು ಕಾಂಗ್ರೆಸ್ನ ತಲಾ ಒಬ್ಬ ಕಾರ್ಯಕರ್ತ ಮತ್ತು ಸ್ವತಂತ್ರ ಅಭ್ಯರ್ಥಿಯ ಬೆಂಬಲಿಗರು ಸೇರಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ. ಕನಿಷ್ಠ ಎರಡು ಮತಗಟ್ಟೆಗಳಲ್ಲಿ ಮತಪೆಟ್ಟಿಗೆಗಳನ್ನು ನಾಶಪಡಿಸಲಾಗಿದೆ ಎಂದು ವರದಿಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...