alex Certify BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು ಹೊತ್ತಿ ಉರಿದು ಬಾಲಕಿ ಸೇರಿ ಇಬ್ಬರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು ಹೊತ್ತಿ ಉರಿದು ಬಾಲಕಿ ಸೇರಿ ಇಬ್ಬರು ಸಜೀವ ದಹನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್‌ ಬಳಿ ಕಾರು ಹೊತ್ತಿ ಉರಿದ ಪರಿಣಾಮ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಂಬರಗಾ ಕ್ರಾಸ್‌ ಬಳಿ ಅಡ್ಡ ಬಂದ ಟಿಪ್ಪರ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಟಿಪ್ಪರ್‌ ಡೀಸೆಲ್‌ ಟ್ಯಾಂಕ್‌ ಒಡೆದು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...