alex Certify BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಿದ್ದು, ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ.

ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಮಹೆಜಬೀನ್ ಅಬ್ಸುಲ್ ರಜಾಕ್ ಹೊರ್ತಿ ಹಾಗೂ ದಿನೇಶ ಹಳ್ಳಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಚಿವ ಎಂಬಿ ಪಾಟೀಲ್ ನೂತನ ಮಹಾಪೌರರಿಗೆ ಹಾಗೂ ಉಪಮಹಾಪೌರರಿಗೆ ಅಭಿನಂದನೆಗಳು. ನಿಮ್ಮ ಆಡಳಿತಾವಧಿಯಲ್ಲಿ ವಿಜಯಪುರ ಮಹಾನಗರ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...