alex Certify BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣು..!

..!ಬೆಂಗಳೂರು : ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಲ್ಲೇಶ್ವರಂ ನ ಸಾಯಿ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. 45 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...