ತುಮಕೂರು : ತುಮಕೂರಿನಲ್ಲಿ ಕಿಲ್ಲರ್ ಕೆಎಸ್ ಆರ್ ಟಿಸಿ ಬಸ್ ಗೆ ಮಹಿಳೆ ಬಲಿಯಾಗಿದ್ದಾರೆ.
ಟೌನ್ ಹಾಲ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದ ಮಂಜಮ್ಮ (45) ಎಂಬುವವರು ಬಸ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.