alex Certify BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದಿದ್ದ ಯುವಕನನ್ನು ಅಪರಿಸಿದ ದುಷ್ಕರ್ಮಿಗಳು ಬಳಿಕ ಕೆಂಗೇರಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಬೆಳಗ್ಗೆ ಸ್ಥಳೀಯರು ತಾಹೀರ್ ಶವವನ್ನು ಕಂಡು ಕೆಂಗೇರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...