alex Certify BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸದ್ಯಕ್ಕೆ ಜೈಲೇ ಗತಿ : ಆ.23 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸದ್ಯಕ್ಕೆ ಜೈಲೇ ಗತಿ : ಆ.23 ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನವದೆಹಲಿ : ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸದ್ಯಕ್ಕೆ ಜೈಲೇ ಗತಿ ಆಗಿದ್ದು, ಆ.23 ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿ ರಿಮಾಂಡ್ ಮಾಡಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಕಳೆದ ವಾರ ವಜಾಗೊಳಿಸಿತ್ತು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...