alex Certify 9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

9000 ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಗೆ ಲೋಕಾಯುಕ್ತ ಶಾಕ್

ಚಿತ್ರದುರ್ಗ: ಡಿ. ದೇವರಾಜ ಅರಸು ನಿಗಮದ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗದ ದೇವರಾಜ ಅರಸು ನಿಗಮದ ಕೇಸ್ ವರ್ಕರ್ ಮಲ್ಲೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.

ಸಾಲದ ಮೊತ್ತ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50,000 ರೂ. ಸಾಲದ ಹಣ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 9,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬುರುಜನಹಟ್ಟಿಯ ರಾಕೇಶನಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...