alex Certify ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಹತ್ಯೆಯಾದ ಯುವಕನನ್ನು ವಿಜಯ್ (21) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...