alex Certify BREAKING : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಲ್ಲಿ ಹಾಡಹಗಲೇ ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಕೊಲೆ ನಡೆದಿದೆ.

ಬಿ ಹೆಚ್ ಎಲ್ ಲೇಔಟ್ ನ ಕೃಷ್ಣಪ್ಪ ಗಾರ್ಡ್ ನಲ್ಲಿ ತಬ್ರೇಜ್ ( 35) ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...