alex Certify BREAKING : ರಾಯಚೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ರಾಯಚೂರು : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಬಣಕಲ್ ಕ್ಯಾಂಪ್ ಬಳಿ ನಡೆದಿದೆ.

ಮೃತನನ್ನು ಗ್ರಾಮದ ಪ್ರಸಾದ್ (38) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಪ್ರಸಾದ್ ನೀರು ಬಿಡಲು ಜಮೀನಿಗೆ ಹೋಗಿದ್ದಾಗ ಕೊಲೆ ಮಾಡಲಾಗಿದೆ.
ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...