alex Certify ಇಂದಿನಿಂದ ಬಿ.ಎಸ್. ಯಡಿಯೂರಪ್ಪ ಭರ್ಜರಿ ಪ್ರಚಾರ: ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಕ್ಯಾಂಪೇನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಬಿ.ಎಸ್. ಯಡಿಯೂರಪ್ಪ ಭರ್ಜರಿ ಪ್ರಚಾರ: ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಕ್ಯಾಂಪೇನ್

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಇಂದಿನಿಂದ ಆರು ದಿನಗಳ ಕಾಲ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಚನ್ನಗಿರಿ, ಸಂತೆಬೆನ್ನೂರು, ಶಿಕಾರಿಪುರ, ಶಿರಾಳಕೊಪ್ಪ, ಮಾಯಕೊಂಡ, ದಾವಣಗೆರೆ, ಶಿವಮೊಗ್ಗ, ತೀರ್ಥಹಳ್ಳಿ, ಸಾಗರ, ಸೊರಬ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಪರವಾಗಿ ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...