alex Certify BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚುನಾವಣೆ ಹೊತ್ತಲ್ಲೇ ಯಡಿಯೂರಪ್ಪಗೆ ಶಾಕ್: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪದಡಿ ಪೋಕ್ಸೊ ಕೇಸ್ ದಾಖಲು

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ.

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ  ತನ್ನ 17 ವರ್ಷದ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ.

ದೂರು ನೀಡಿದ ಮಹಿಳೆ ಉದ್ಯಮಿಗಳು, ರಾಜಕಾರಣಿಗಳ ವಿರುದ್ಧ ಈವರೆಗೆ 53 ಕೇಸ್ ದಾಖಲಿಸಿದ್ದಾರೆ. ಹಲವು ಗಣ್ಯ ವ್ಯಕ್ತಿಗಳ ವಿರುದ್ಧ ಕೇಸ್ ಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...