alex Certify BIG NEWS: ಸಂಪುಟ ವಿಸ್ತರಣೆ ಬಗ್ಗೆ BSY ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ ಬಗ್ಗೆ BSY ಮುಖ್ಯ ಮಾಹಿತಿ

ಬೆಂಗಳೂರು: 3 ದಿನದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ದುಬೈ ಪ್ರವಾಸಕ್ಕೆ ತೆರಳುವ ಮೊದಲು ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಾಗಿದ್ದು, ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಕೇಂದ್ರ ನಾಯಕರ ತೀರ್ಮಾನದಂತೆ ಇನ್ನು ಮೂರು ದಿನಗಳೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...