alex Certify ಬಕೆಟ್ ಗೆ ಬಿದ್ದು ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಕೆಟ್ ಗೆ ಬಿದ್ದು ಬಾಲಕ ಸಾವು

ಮುಂಬೈ: ನೀರು ತುಂಬಿದ್ದ ದೊಡ್ಡ ಬಕೆಟ್ ಗೆ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಮುಂಬೈನ ಪನ್ವೆಲ್ ಪ್ರದೇಶದ ಪಾಲಾಸ್ಪೇ ಗ್ರಾಮದಲ್ಲಿ ಘಟನೆ ನಡೆದಿದೆ.

ಬಾಲಕ ಮನೆಯಲ್ಲಿ ನೀರು ತುಂಬಿದ ಬಕೆಟ್ ಬಳಿ ಆಟವಾಡುವಾಗ ಆಯತಪ್ಪಿ ಬಕೆಟ್ ಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪನ್ವೆಲ್ ಟೌನ್ ಪೋಲಿಸ್ ಠಾಣೆ ಅಧಿಕಾರಿ ಮಾಹಿತಿ ನೀಡಿ, ಬಕೆಟ್ ಗೆ ಬಿದ್ದ ಬಾಲಕನಿಗೆ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಕೂಡಲೇ ಬಾಲಕನನ್ನು ಹೊರ ತೆಗೆದು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆಗೆ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...