alex Certify ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮಗು ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.

ಆನಂದ್, ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಟಿಕೊಂಡಿದ್ದ ಮಗು ಬಾತ್ರೂಮ್ ನಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ. ಪೋಷಕರು ಇದನ್ನು ಗಮನಿಸಿಲ್ಲ ಎನ್ನಲಾಗಿದೆ. ಡಿಸೆಂಬರ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...