ನವದೆಹಲಿ : ಹಿರಿಯ ನಾಗರಿಕರಿಗೆ 1 ಲಕ್ಷದವರೆಗೆ ಟಿಡಿಎಸ್ ವಿನಾಯಿತಿ ನೀಡುವುದಾಗಿ ಬಜೆಟ್ ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.
#UnionBudget2025 | Finance Minister Nirmala Sitharaman says, “In the budget of July 2024, the delay of the payments of the TDS up to the due date of filing statements was decriminalised; I propose the same from the TCS provisions as well…” pic.twitter.com/BJ17CrFeWd
— ANI (@ANI) February 1, 2025
ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.