ನವದೆಹಲಿ : ರಾಜ್ಯಗಳಿಗೆ 1.5 ಲಕ್ಷ ಕೋಟಿ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ ಎಂದು ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ರಾಜ್ಯಗಳಿಗೆ ಬಂಡವಾಳ ವೆಚ್ಚಕ್ಕಾಗಿ 50 ವರ್ಷಗಳ ಬಡ್ಡಿ ರಹಿತ ಸಾಲ ಯೋಜನೆಗೆ 1.5 ಲಕ್ಷ ಕೋಟಿ ರೂ. ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ ಎಂಟನೇ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸುತ್ತಿದ್ದಾರೆ.