alex Certify Budget Breaking : ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ; ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking : ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಹೆಚ್ಚಿನ ಪ್ರವಾಸಿಗರು ಮತ್ತು ಹೂಡಿಕೆದಾರರನ್ನು ಆಕರ್ಷಿಸಲು ಪ್ರವಾಸೋದ್ಯಮ ನೀತಿಯನ್ನು 2024-29ಕ್ಕೆ ಪರಿಷ್ಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು.

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದ್ದು, ಈ ಪ್ರದೇಶಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...