ನವದೆಹಲಿ : ಎಂಎಸ್ಎಂಇಗಳಿಗೆ ‘ಕ್ರೆಡಿಟ್ ಗ್ಯಾರಂಟಿ’ ಕವರ್ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಎಂಎಸ್ಎಂಇಗಳಿಗೆ ಸಾಲ ಖಾತರಿ ವ್ಯಾಪ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸುವಾಗ ಘೋಷಿಸಿದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.
ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.
Making it Easier for MSMEs to get Loans
Credit guarantee cover for MSMEs to be significantly enhanced
Customized Credit Cards for Micro Enterprises to be introduced#ViksitBharatBudget2025 #Budget2025 #UnionBudget2025 pic.twitter.com/mLJTmKKnPt— Ministry of Finance (@FinMinIndia) February 1, 2025