ಬೆಂಗಳೂರು : ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದರು.
ದಾಖಲೆಯ 15 ನೇ ಬಜೆಟ್ ನ್ನು ಸುದೀರ್ಘ 3 ಗಂಟೆ 15 ನಿಮಿಷ ಕಾಲ ಮಂಡಿಸಿದರು. ಮಧ್ಯದಲ್ಲಿ ಯಾವುದೇ ಬ್ರೇಕ್ ತೆಗೆದುಕೊಳ್ಳದೇ ಸುದೀರ್ಘ 3 ಗಂಟೆ 15 ನಿಮಿಷ ಕಾಲ ಬಜೆಟ್ ಮಂಡಿಸಿದರು. ಬಜೆಟ್ ಭಾಷಣ ಮುಕ್ತಾಯ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ ಖಾದರ್ ಸದನವನ್ನು ಸಭಾಪತಿಗಳು ಸೋಮವಾರಕ್ಕೆ ಮುಂದೂಡಿದರು.
ಇಂದಿನ ಬಜೆಟ್ ನಲ್ಲಿ ಕೃಷಿ, ಆರೋಗ್ಯ,ಕ್ರೀಡೆ, ಶಿಕ್ಷಣ, ಪ್ರವಾಸೋದ್ಯಮ ಸೇರಿ ಹಲವು ಕ್ಷೇತ್ರಗಳಿಗೆ ಕೊಡುಗೆ ಘೋಷಣೆ ಮಾಡಿದ್ದಾರೆ.