alex Certify Budget Breaking : ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking : ರಾಜ್ಯ ಸರ್ಕಾರದಿಂದ ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್ : ಉಚಿತ ಬಸ್ ಪಾಸ್ ವಿತರಣೆ

ಬೆಂಗಳೂರು : ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...