alex Certify BUDGET BREAKING : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ ಆಹಾರ ಧಾನ್ಯ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ ಆಹಾರ ಧಾನ್ಯ ವಿತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ಬಜೆಟ್‌ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್‌ ಡೆಲಿವರಿ ಆಯಪ್‌ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...