alex Certify ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ ನಡೆಯಬಾರದ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ನಡೆದಿದೆ.

50 ವರ್ಷದ ಮಹೇಶಪ್ಪ ಗಾಯಗೊಂಡವರು ಎಂದು ಹೇಳಲಾಗಿದೆ. ಹೋರಿ ತಿವಿಯುವ ಸ್ಪರ್ಧೆಯ ವೇಳೆ ಜನರ ಮೇಲೆ ನುಗ್ಗಿದ ಹೋರಿ ಕೊಂಬಿನಿಂದ ತಿವಿದಿದ್ದು, ಕೆಳಗೆ ಬಿದ್ದ ಮಹೇಶಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚೆಗಷ್ಟೇ ಶಿಕಾರಿಪುರದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಯುವಕನೊಬ್ಬ ಮೃತಪಟ್ಟು ಹಲವರು ಗಾಯಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...