alex Certify BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಮೈಸೂರು ತಾಲೂಕಿನ ಹೊಸಕೋಟೆ ಬಳಿ ನಡೆದಿದೆ.

ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಬಿದ್ದಿದೆ. 20 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...