alex Certify BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಗಾಯಾಳುಗಳನ್ನು ಬ್ಯಾಡಗಿ ತಾಲೂಕು ಮತ್ತು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...