alex Certify BIG BREAKING: ಸೇತುವೆ ಮೇಲಿಂದ ಪಲ್ಟಿಯಾದ ಬಸ್, ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸೇತುವೆ ಮೇಲಿಂದ ಪಲ್ಟಿಯಾದ ಬಸ್, ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಬಳಿ ನಡೆದಿದೆ.

ದೇವಗಿರಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ್ ಬಸ್ ಸೇತುವೆ ಮೇಲಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದಿದೆ. ಖಾಸಗಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 15 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...