alex Certify BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ ನಡೆದುದೆ.

ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಬಸ್ ಇರಕಸಂದ್ರದಿಂದ ಕೋಳಾಲ ಕಡೆಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...