alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರಿಯಾಯಿತಿ ಪಾಸ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ರಿಯಾಯಿತಿ ಪಾಸ್ ವಿತರಣೆ

ಬೆಂಗಳೂರು: ಅನ್ಲಾಕ್ ನಂತರ ಬಸ್ ಸಂಚಾರ ಆರಂಭವಾಗಿದ್ದು, ಬಿಎಂಟಿಸಿಯಿಂದ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಲಾಗಿದೆ.

ಮಾಸಿಕ ರಿಯಾಯಿತಿ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ. ಬಿಎಂಟಿಸಿ ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ರಿಯಾಯಿತಿ ದರದ ಪಾಸುಗಳನ್ನು ವಿತರಿಸಲಾಗುತ್ತಿದ್ದು, ಟಿಟಿಎಂಸಿ, ಬಸ್ ನಿಲ್ದಾಣಗಳಲ್ಲಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ, ಖಾಸಗಿ ಏಜೆನ್ಸಿಗಳ ಮೂಲಕ ಮಾಸಿಕ ಬಸ್ ಪಾಸ್ ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...