alex Certify ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಪ್ರಯಾಣಕ್ಕೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜ್ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯದಲ್ಲಿ ಬಂದ್ ಆಗಿದ್ದ ಕಾಲೇಜ್ ಗಳು ನವೆಂಬರ್ 17 ರಿಂದ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ.

2019 -20 ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲದ ದೃಷ್ಟಿಯಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಪಾಸ್ ಅವಧಿಯನ್ನು ಡಿಸೆಂಬರ್ 10 ರ ವರೆಗೆ ವಿಸ್ತರಣೆ ಮಾಡಿದೆ. ಪ್ರಸಕ್ತ ಸಾಲಿನ ಶುಲ್ಕ ರಸೀದಿ ಜೊತೆಗೆ ಹಳೆ ಪಾಸ್ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...