alex Certify ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂ. 30 ರವರೆಗೆ ಹಳೆ ಬಸ್ ಪಾಸ್ ಬಳಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂ. 30 ರವರೆಗೆ ಹಳೆ ಬಸ್ ಪಾಸ್ ಬಳಕೆಗೆ ಅವಕಾಶ

ಬೆಂಗಳೂರು: ಮೇ 16 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಹಳೆಯ ಬಸ್ ಪಾಸ್ ಗಳನ್ನು ಬಳಕೆ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ.

2022 -23 ನೇ ಸಾಲಿನ ತರಗತಿಗಳು ಮೇ 16 ರಿಂದ ಆರಂಭವಾಗಲಿವೆ. ಮಕ್ಕಳು ಶಾಲೆಗಳಿಗೆ ಹೋಗಿಬರಲು 2021 -22 ನೇ ಸಾಲಿನಲ್ಲಿ ವಿತರಿಸಲಾದ ಬಸ್ ಪಾಸ್ ಗಳನ್ನು ಬಳಸಿಕೊಳ್ಳಬಹುದು. ಈ ಪಾಸ್ ಗಳ ಮಾನ್ಯತೆ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದ್ದು, ಅವುಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಬಹುದಾಗಿದೆ. ಹೊಸ ಪಾಸ್ ವಿತರಣೆ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...